Interview: ಅಶ್ವತ್ಥ ಎಲೆಯಲ್ಲೇ ಅದ್ಭುತ ಕಲೆ ಸೃಷ್ಟಿಸೋ ಕಲಾವಿದ ಅಕ್ಷಯ್

Interview: ಅಶ್ವತ್ಥ ಎಲೆಯಲ್ಲೇ ಅದ್ಭುತ ಕಲೆ ಸೃಷ್ಟಿಸೋ ಕಲಾವಿದ ಅಕ್ಷಯ್

Published : Sep 10, 2022, 05:18 PM IST

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಕಲಾವಿದ ಅಕ್ಷಯ್ ಕೋಟಿಯನ್,  ಇಂಡಿಯಾ ಬುಕ್ ಆಫ್ ರೆಕಾರ್ಡ್ ಮುಡಿಗೇರಿಸಿಕೊಂಡ ಲೀಫ್ ಆರ್ಟಿಸ್ಟ್

ಬೆಂಗಳೂರು, (ಸೆಪ್ಟೆಂಬರ್.10): ಯುವ ಚಿತ್ರಕಾರ ಅಕ್ಷಯ್ ಕೋಟ್ಯಾನ್ ಅವರು ಲೀಫ್ ಆರ್ಟ್‌ನಲ್ಲಿ ವಿಶೇಷ ಪರಿಣಿತಿ ಪಡೆದಿದ್ದಾರೆ. ಸೆಲೆಬ್ರಿಟಿಗಳ ಭಾವಚಿತ್ರವನ್ನು ಎಲೆಗಳಲ್ಲೇ ಚಿತ್ರಬಿಡಿಸುವ ಅದ್ಭತ ಕಲೆಗಾರ.

ರಂಗೋಲಿ ಕಲೆಯನ್ನೇ ಉಸಿರಾಗಿಸಿ ಅದರಲ್ಲೇ ಸಂಶೋಧನೆ ನಡೆಸಿ ಡಾಕ್ಟರೇಟ್ ಪಡೆದ ಕಲಾವಿದೆ

ಈ ಮೂಲಕ ಅವರು ಲೀಫ್ ಆರ್ಟ್ ಮೂಲಕ ಫೇಮಸ್ ಆಗಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಲೀಫ್ ಆರ್ಟಿಸ್ಟ್ ಅಕ್ಷಯ್ ಕೋಟಿಯನ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಮುಡಿಗೇರಿಸಿಕೊಂಡಿದ್ದಾರೆ. ಹಾಗಾದ್ರೆ, ಅವರ ಚಿತ್ರಕಲೆ ಜರ್ನಿ ಹೇಗಿತ್ತು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more