ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್! ಪ್ರತಿಭಟನೆ ವೇಳೆ ದಾಖಲಾಗಿದ್ದ ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ.
ಬೆಂಗಳೂರು (ಸೆ. 20): ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್! ಪ್ರತಿಭಟನೆ ವೇಳೆ ದಾಖಲಾಗಿದ್ದ ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್‌ಐಆರ್ ದಾಖಲಾಗಿರುವ ಕೇಸ್ ಬಿಟ್ಟು ಉಳಿದ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಸಾರಿಗೆ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ.