ಕೊರೋನಾ ರಣಕೇಕೆ: ರಾಜ್ಯ ಸರ್ಕಾರದಿಂದ ಹೈಕೋರ್ಟ್‌ಗೆ ಬೆಡ್‌ಗಳ ಮಾಹಿತಿ..!

ಕೊರೋನಾ ರಣಕೇಕೆ: ರಾಜ್ಯ ಸರ್ಕಾರದಿಂದ ಹೈಕೋರ್ಟ್‌ಗೆ ಬೆಡ್‌ಗಳ ಮಾಹಿತಿ..!

Published : Apr 29, 2021, 03:00 PM IST

ರಾಜ್ಯದಲ್ಲಿ ದಿನೇ ದಿನೆ ಕೊರೋನಾ ವೈರಸ್‌ ಅಟ್ಟಹಾಸ| ಬೆಡ್‌ಗಳ ಕೊರತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ| ರಾಜ್ಯದ ಆಸ್ಪತ್ರೆಗಳಲ್ಲಿರುವ ಬೆಡ್‌ಗಳ ಮಾಹಿತಿ ಹೈಕೋರ್ಟ್‌ಗೆ ನೀಡಿದ ರಾಜ್ಯ ಸರ್ಕಾರ| 

ಬೆಂಗಳೂರು(ಏ.29): ರಾಜ್ಯದ ಆಸ್ಪತ್ರೆಗಳಲ್ಲಿರುವ ಬೆಡ್‌ಗಳ ಮಾಹಿತಿಯನ್ನ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ನೀಡಿದೆ. ರಾಜ್ಯದಲ್ಲಿ ಬೆಡ್‌ಗಳ ಸಂಖ್ಯೆ 22001 ಹೆಚ್ಚಳ ಮಾಡಲಾಗಿದೆ.HFNC ಬೆಡ್‌ಗಳ ಸಂಖ್ಯೆ 1248 ಕ್ಕೆ ಏರಿಕೆಯಾಗಿದೆ. 701 ಐಸಿಯು ಹಾಗೂ 1548 ವೆಂಟಿಲೇಟರ್‌ ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್‌ 11 ರ ನಂತರ ಬೆಡ್‌ಗಳ ಪ್ರಮಾಣವನ್ನ ಹೆಚ್ಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲೂ ಬೆಡ್‌ಗಳ ಸಂಖ್ಯೆ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.  ಬೆಡ್‌ಗಳ ಕೊರತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ ಆಗಿತ್ತು.  

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!