ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Published : May 25, 2021, 10:35 AM ISTUpdated : May 25, 2021, 10:47 AM IST

- ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು : ಸಿದ್ದರಾಮಯ್ಯ

- ಎಲ್ಲಾ ಪತ್ರಿಕಾ ವಿತರಕರನ್ನೂ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಬೇಕು 

- ಸರ್ಕಾರ ಈ ವರ್ಗದವರ ಬಗ್ಗೆ ಗಮನ ಕೊಟ್ಟಿಲ್ಲ

ಬೆಂಗಳೂರು (ಮೇ. 25): ಸರ್ಕಾರ ಪತ್ರಿಕಾ ವಿತರಕರಿಗೂ ಸಹಾಯ ಮಾಡಬೇಕು. ಅವರೂ ಕೂಡಾ ಸಂಕಷ್ಟದಲ್ಲಿದ್ದಾರೆ. ಎಲ್ಲಾ ಪತ್ರಿಕಾ ವಿತರಕರನ್ನೂ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಬೇಕು ಎಂದು ವಿಪಕ್ಷ ನಾಯಕ ಒತ್ತಾಯಿಸಿದ್ಧಾರೆ. 'ಬೇರೆ ಬೇರೆ ವಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ಶ್ರಮಿಕ ವರ್ಗದವರಿಗೆ ಸಹಾಯ ಮಾಡಬೇಕೆಂದು ಒತ್ತಾಯ ಮಾಡಿದ್ದೆ. ಆದರೆ ಸರ್ಕಾರ ಈ ಬಗ್ಗೆ ಗಮನ ವಹಿಸಿಲ್ಲ' ಎಂದಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!