Oct 17, 2020, 4:33 PM IST
ಬೆಂಗಳೂರು (ಅ. 17): ಜಿಲ್ಲೆಯಲ್ಲಿ ಪ್ರವಾಹ ಬಂದ್ರೂ ಉಸ್ತುವಾರಿ ಸಚಿವರಾಗಿ ಕಾರಜೋಳರು ಭೇಟಿ ನೀಡಿಲ್ಲ. ಶಿರಾ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ರು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.
'ನಾನು ಅಸಹಾಯಕನಾಗಿ ಶಿರಾಗೆ ಹೋಗಿ ಬಂದಿದ್ದೇನೆ. ಬಂದು ಮುಖ ತೋರಿಸಿ ಎಂದು ಅಭ್ಯರ್ಥಿ ಕೇಳಿಕೊಂಡಿದ್ದರು. ಹಾಗಾಗಿ ಹೋಗಬೇಕಾಗಿ ಬಂತು ಎಂದು ಸ್ಪಷ್ಟನೆ ನೀಡಿದ್ದೇನೆ.
ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೊನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!