ಬಯಲು ಸೀಮೆ ಜನರ ಕನಸು ನನಸು,  ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

ಬಯಲು ಸೀಮೆ ಜನರ ಕನಸು ನನಸು, ಭೂಮಿಗೆ ತಂಪೆರೆಯಲಿದ್ದಾಳೆ ಭದ್ರೆ..!

Published : Oct 15, 2021, 04:17 PM IST

 ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. 

ಬೆಂಗಳೂರು (ಅ. 15): ನೀರಾವರಿ ಕ್ಷೇತ್ರದ ಅಭಿವೃದ್ಧಿಗಾಗಿ ಜಲಸಂಪನ್ಮೂಲ ಇಲಾಖೆ ಟೊಂಕ ಕಟ್ಟಿ ನಿಂತಿದೆ. ಜಲ ಸಂಪನ್ಮೂಲ ಸಚಿವ  ಗೋವಿಂದ ಕಾರಜೋಳ ಇದಕ್ಕೆ ಬೇಕಾದ ಸಕಲ ಸಹಕಾರ ನೀಡುತ್ತಿದ್ದಾರೆ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. 

 29.90 ಟಿಎಂಸಿ ನೀರನ್ನು ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಹಾಗೂ ಚಿತ್ರದುರ್ಗಕ್ಕೆ ನೀರು ಹರಿಸುವ ಯೋಜನೆ ಇದು. ಭದ್ರಾ ಮೇಲ್ದಂಡೆ ಯೋಜನೆ 2008 ರಲ್ಲಿ ಚಾಲನೆ ಪಡೆಯಿತು. ಭೂಸ್ವಾದೀನ ಪ್ರಕ್ರಿಯೆ, ಅರಣ್ಯ ಪ್ರದೇಶದ ಅಡಚಣೆಯಿಂದ ಇದು ಕುಂಠುತ್ತಾ ಸಾಗಿತು. ಇದೀಗ ಭದ್ರಾ ಮೇಲ್ದಂಡೆ ಯೋಜನೆಗೆ ಬಿರುಸಿನ ಚಾಲನೆ ಸಿಕ್ಕಿದ್ದು, 4 ಜಿಲ್ಲೆಗಳ ಕೆರೆ ತುಂಬಿಸುವುದು, ಅಂತರ್ಜಲ ಮಟ್ಟ ಹೆಚ್ಚಿಸುವುದು, ಕುಡಿಯುವ ನೀರು, ಕೃಷಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!