Dec 20, 2021, 5:28 PM IST
ಬೆಳಗಾವಿ, (ಡಿ.20): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪುಂಡಾಟ ಮಿತಿಮೀರುತ್ತಿದ್ದು, ಅದರ ವಿರುದ್ಧ ಇಡೀ ಕರ್ನಾಟಕವೇ ಆಕ್ರೋಶ ವ್ಯಕ್ತಪಡಿಸಿದೆ.
Violence In Belagavi: ಜನರೇ MES ಬ್ಯಾನ್ ಮಾಡಿದ್ದಾರಂತೆ... ಆರಗ ಎಂಥಾ ಉತ್ತರ!
ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಎಂಇಎಸ್ ಪುಂಡರನ್ನು ಬಂಧಿಸಲಾಗಿದೆ. ಅಲ್ಲದೇ ಇದೇ ವೇಳೆ ಎಂಇಎಸ್‌ಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ,