ಗ್ರಾಪಂ ಫಲಿತಾಂಶದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ SDPI ಕಾರ್ಯಕರ್ತರು ಮೊಂಡಾಟ ಮೆರೆದಿದ್ದಾರೆ.
ಮಂಗಳೂರು (ಡಿ. 30): ಗ್ರಾಪಂ ಫಲಿತಾಂಶದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ SDPI ಕಾರ್ಯಕರ್ತರು ಮೊಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡದ ಕೆಲ ಗ್ರಾಮಗಳಲ್ಲಿ ಎಸ್‌ಡಿಪಿಐ ಗೆಲುವು ಸಾಧಿಸಿದೆ. ಉಜಿರೆಯ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.