ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

ಪ್ರವಾಸಕ್ಕೆ ಹೊರಡಲು ರೆಡಿಯಾಗಿ, ಆದ್ರೆ ಸರ್ಕಾರದ ಈ ನಿಯಮ ಪಾಲಿಸಿ

Published : Jun 06, 2020, 05:37 PM IST

'ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

ಬೆಂಗಳೂರು (ಜೂ. 06): ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇದ್ದು ಇದ್ದು ಬೇಸರ ಬಂದು ಎಲ್ಲಾದರೂ ಪ್ರವಾಸ ಹೋಗಿ ಬರೋಣ ಅಂತಿದ್ದವರಿಗೆ ಸಂತಸದ ಸುದ್ದಿ! ನಿಮ್ಮ ಆಸೆಯನ್ನು ನನಸು ಮಾಡಿಕೊಳ್ಳುವ ಸಮಯವಿದು.  ರಾಜ್ಯದಲ್ಲಿ ಪ್ರವಾಸೋದ್ಯಮ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೊಟೇಲ್‌ಗಳು, ಆತಿಥ್ಯ ಘಟಕಗಳು ಮತ್ತುಉ ಪ್ರವಾಸಿ ತಾಣಗಳನ್ನು ತೆರೆಯುವ ಬಗ್ಗೆ ಸಿಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.  ಮುನ್ನಚ್ಚರಿಕೆಯೊಂದಿಗೆ ರೆಸ್ಟೋರೆಂಟ್ ತೆರೆಯಿರಿ ಎಂದು ಹೊಟೇಲ್ ಮಾಲಿಕರಿಗೆ ಸಿಎಂ ಸೂಚಿಸಿದ್ದಾರೆ. 

' ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!