Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Published : Dec 19, 2021, 05:23 PM IST

ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಡಿ. 19): ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

4 ವರ್ಷವಾದರೂ 2.5 ಕಿಮೀ ಉದ್ದದ ಓಜಿಪುರ ಫ್ಲೈಒವರ್ ಮುಕ್ತಾಯಗೊಂಡಿಲ್ಲ. 2018 ರಲ್ಲಿಈಜಿಪುರ ಫ್ಲೈ ಒವರ್ ಆರಂಭಗೊಂಡಿತ್ತು. 2023 ಜನವರಿಗೆ ಪೂರ್ಣವಾಗುವುದು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಇನ್ನಷ್ಟು ಕಾಲಾವಕಾಶ ಕೇಳಿದ್ದಾರೆ ಅಧಿಕಾರಿಗಳು. 2.5 ಕಿಮೀ ಕಾಮಗಾರಿ ಮುಗಿಸಲು 5 ವರ್ಷ ಬೇಕಾ.? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 


 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more