ಸಿಂಧಗಿ ಹಾಗೂ ಹಾನಗಲ್‌ ಕ್ಷೇತ್ರಕ್ಕೆ ಉಪಚುನಾವಣಾ ದಿನಾಂಕ ಘೋಷಣೆ

ಸಿಂಧಗಿ ಹಾಗೂ ಹಾನಗಲ್‌ ಕ್ಷೇತ್ರಕ್ಕೆ ಉಪಚುನಾವಣಾ ದಿನಾಂಕ ಘೋಷಣೆ

Published : Sep 28, 2021, 11:28 AM IST

ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. 

ಬೆಂಗಳೂರು (ಸೆ. 28): ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಸಿಎಂ ಉದಾಸಿಯವರ ನಿಧನದಿಂದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಮನಗೂಳಿಯವರ ನಿಧನದಿಂದ ಸಿಂಧಗಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!