News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

Published : Mar 19, 2024, 11:17 PM IST

ಚುನಾವಣಾ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಕದನ ಜೋರಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಎನ್ನುವ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತ್​ಪೇಟೆಯ ಸಿದ್ದಣ್ಣಗಲ್ಲಿ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಕ್ಯಾತೆ ಮಾಡಿದ್ದಲ್ಲದೆ,  ಮೊಬೈಲ್ ಅಂಗಡಿಯ ಮಾಲೀಕನಿಗೆ ಮುಸ್ಲಿಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಜಾನ್ ವೇಳೆಯೇ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಐವರು ಹಲ್ಲೆಕೋರರು ಅರೆಸ್ಟ್ ಆಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಂಗಳವಾರ ಭಾರೀ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರ ಜತೆ ವಾಗ್ವಾದ,ಹೈಡ್ರಾಮಾ, ತಳ್ಳಾಟ.. ನೂಕಾಟ ನಡೆದಿದೆ.

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಬಿಜೆಪಿ ಶಾಸಕರು, ಕಾರ್ಯಕರ್ತರನ್ನಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಣ್ಣಗಲ್ಲಿ ಗಲಾಟೆ ಹಿಂದೆ ಹಿಂದೂಗಳ ಒಕ್ಕೆಲೆಬ್ಬಿಸುವ ತಂತ್ರ ಇದೆಯಾ ಎನ್ನುವ ಅನುಮಾನ ಕಾಡಿದೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more