ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

Published : Dec 17, 2024, 05:05 PM IST

ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮಹಿಳಾ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಡಿಯೋ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಮತ್ತು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.

ಹುಬ್ಬಳ್ಳಿ (ಡಿ.17): ಮಹಿಳಾ ಪೊಲೀಸ್​ ಸಿಬ್ಬಂದಿಗೆ ಪೊಲೀಸ್ ಇನ್ಸ್​ಪೆಕ್ಟರ್​  ಲೈಂಗಿಕ ಕಿರುಕುಳ ಬಗ್ಗೆ ಆರೋಪ ಕೇಳಿಬಂದಿದೆ. ಹಳೆಹುಬ್ಬಳ್ಳಿ ಠಾಣೆ SI ಸುರೇಶ್ ವಿರುದ್ಧ  ವಿಡಿಯೋ ಕಾಲ್ ಮಾಡಿ ಕಿರುಕುಳ ಕೊಟ್ಟಿರುವ ಆರೋಪ ಕೇಳಿಬಂದಿದೆ. SI​ ಸುರೇಶ್ ಯಳ್ಳೂರು ವಿರುದ್ಧಮಹಿಳಾ ಆಯೋಗ, ಮಾನವ ಹಕ್ಕು , ಸಿಎಂಗೆ ಪತ್ರ ಬರೆಯಲಾಗಿದೆ.

ಹಳೆಹುಬ್ಬಳ್ಳಿ ಠಾಣೆ ಸಬ್ ಇನ್ಸ್‌ಸ್ಪೆಕ್ಟರ್ ಸುರೇಶ್ ವಿರುದ್ಧ ಆರೋಪ ಕೇಳಿಬಂದಿದೆ. ಮಹಿಳಾ ಆಯೋಗ, ಮಾನವ ಹಕ್ಕು ಹಾಗೂ ರಾಜ್ಯದ ಮುಖ್ಯಮಂತ್ರಿಗೂ ಪತ್ರವನ್ನು ಬರೆಯಲಾಗಿದೆ. ಇನ್ನು ಆರೋಪಿ ಸಬ್ ಇನ್ಸ್‌ಸ್ಪೆಕ್ಟರ್ ​ಸುರೇಶ್ ಯಳ್ಳೂರು ವಿರುದ್ಧ 3 ಪುಟಗಳ ದೂರು ನೀಡಲಾಗಿದೆ. ನಮ್ಮನ್ನು ಈ ಇನ್ಸ್‌ಸ್ಪೆಕ್ಟರ್ ಕಿರುಕುಳದಿಂದ ಮುಕ್ತಿ ಮಾಡುವಂತೆ ಮಹಿಳಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೂರು ಪುಟಗಳಲ್ಲಿ ಇನ್ಸ್‌ಸ್ಪೆಕ್ಟರ್ ಸುರೇಶ್​ ಕಿರುಕುಳವನ್ನು ಎಳೆ ಎಳೆಯಾಗಿ  ಬಿಚ್ಚಿಟ್ಟಿದ್ದಾರೆ.

ಇನ್ನು ಠಾಣೆಯಲ್ಲಿ ನಾವು ಕೆಲಸ ಮಾಡುವಾಗ ಸರ್ಕಾರದಿಂದ ಕೊಡಲಾಗಿರುವ ರಜೆಯನ್ನು ಕೇಳಿದರೆ ನನ್ನ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಇನ್ನು ನಾನು ಮನೆಗೆ ಹೋಗುತ್ತಿದ್ದಂತೆ ಹಾಗೂ ರಾತ್ರಿ ಆಗುತ್ತಿದ್ದಂತೆಯೇ ನನಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡಿದೆ. ಇದೀಗ ನನ್ನ ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಕಿರುಕುಳದಿಂದಾಗಿ ಇಡೀ ಜೀವನವೇ ಹಾಳಾಗುತ್ತಿದೆ ಎಂದು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more