ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

Published : Feb 21, 2022, 07:02 PM IST

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. 

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. ಹರ್ಷ ಕೊಲೆ ಖಂಡಿಸಿ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಆಕ್ರೋಶದ ಕಟ್ಟೆ ಒಡೆದಿದೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ ಮೂಲಕ ಚಿತಾಗಾರಕ್ಕೆ ಬಂದಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more