SDPI, PFI ಬ್ಯಾನ್‌ ಆಗ್ಬೇಕು, ಹಂತಕರಿಗೆ ಶಿಕ್ಷೆ ಆಗ್ಬೇಕು: ಸಿಡಿದೆದ್ದ ಹಿಂದೂಪರ ಸಂಘಟನೆಗಳು

Feb 23, 2022, 4:02 PM IST

ಬೆಂಗಳೂರು (ಫೆ. 23): ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಖಂಡಿಸಿ, ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇಂದು ಸಂಜೆ 5.30 ಕ್ಕೆ ಟೌನ್‌ಹಾಲ್ ಮುಂದೆ ಬೃಹತ್ ಪ್ರತಿಭಟನೆ ನಡೆಯಲಿದೆ. ಆರ್‌ಎಸ್‌ಎಸ್, ವಿಎಚ್‌ಪಿ, ಭಜರಂಗದಳ, ಶ್ರೀರಾಮಸೇನೆ, ಸನಾತನ ಸಂಸ್ಥೆ, ಸಂಘ- ಪರಿವಾರ ಶಕ್ತಿ ಪ್ರದರ್ಶನಕ್ಕೆ ಕರೆ ಕೊಟ್ಟಿವೆ. ಎಲ್ಲಾ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿದೆ. SDPI, PFI ಬ್ಯಾನ್‌ಗೆ ಆಗ್ರಹಿಸಲಾಗಿದೆ. ಹುಬ್ಬಳ್ಳಿ, ಬೀದರ್, ಕಾರವಾರ, ಹಾಸನ, ಬೆಳಗಾವಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

Exclusive: ಹರ್ಷನಿಗೆ ಯುವತಿಯಿಂದ ವಿಡಿಯೋ ಕಾಲ್.. ಕೊನೆಯ 15 ನಿಮಿಷಗಳು!