ಇತ್ತ ಸಿಐಡಿ ವಶದಲ್ಲಿ ತಮ್ಮ, ಅತ್ತ ಆತ್ಮಹತ್ಯೆ ಮಾಡಿಕೊಂಡ ಅಣ್ಣ

ಇತ್ತ ಸಿಐಡಿ ವಶದಲ್ಲಿ ತಮ್ಮ, ಅತ್ತ ಆತ್ಮಹತ್ಯೆ ಮಾಡಿಕೊಂಡ ಅಣ್ಣ

Published : May 11, 2022, 07:03 PM IST

*ಕೆಲಸದಿಂದ ತೆಗೆದು ಹಾಕಿದಕ್ಕೆ ಮನನೊಂದು ವಾಸು ಆತ್ಮಹತ್ಯೆ
*ಮನು ಸಿಐಡಿ ಕಸ್ಟಡಿಗೂ ಆತ್ಮಹತ್ಯೆಗೂ ಸಂಬಂಧವಿಲ್ಲ
* ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನಾಗಿದ್ದ ವಾಸು

ಬೆಂಗಳೂರು (ಮೇ 11): ಪಿಎಸ್‌ಐ ನೇಮಕಾತಿ ಹಗರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.  ಈ ನಡುವೆ ಪಿಎಸ್‌ಐ ಆಗಿ ನೇಮಕವಾಗಿದ್ದ, ಸಿಐಡಿ ಕಸ್ಟಡಿಯಲ್ಲಿರುವ ಮನು ಅಣ್ಣನ ವಾಸು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಕೆಲಸದಿಂದ ತೆಗೆದು ಹಾಕಿದಕ್ಕೆ ಮನನೊಂದು ವಾಸು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಮನು ಸಿಐಡಿ ಕಸ್ಟಡಿಗೂ, ವಾಸು ಆತ್ಮಹತ್ಯೆಗೂ ಸಂಬಂಧವಿಲ್ಲ ಎಂದು ತಾಯಿ ಶಿವಮ್ಮ ಹೇಳಿದ್ದಾರೆ. ಮೃತ ವಾಸು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನಾಗಿ ಕೆಲಸದಲ್ಲಿದ್ದ. 

ಇದನ್ನೂ ಓದಿ: Mysuru: ಜಂಗಲ್‌ ಲಾಡ್ಜಸ್‌ ವಿರುದ್ಧ ಪತ್ರ ಬರೆದಿಟ್ಟು ಉದ್ಯಮಿ ಆತ್ಮಹತ್ಯೆ

ಇನ್ನು "ನನ್ನ ಗಂಡ ಕೆಲಸ ಇಲ್ಲ ಅಂತಾ ಬೇಜಾರಾಗಿದ್ರು, ತುಂಬಾ ಕುಡಿತಿದ್ರು. ಕೆಲಸ ಕಳೆದುಕೊಂಡಿದ್ದಕ್ಕೆ ಖಿನ್ನತೆಗೊಳಗಾಗಿದ್ರು" ಎಂದು ವಾಸು ಪತ್ನಿ ಪಲ್ಲವಿ ಹೇಳಿದ್ದಾರೆ. ಅಣ್ಣ ಕುಡಿಯುವುದು ತಮ್ಮನಿಗೆ ಇಷ್ಟವಾಗುತ್ತುರಲಿಲ್ಲ ಎಂದು ಅವರು ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more