Apr 5, 2021, 4:26 PM IST
ಬೆಂಗಳೂರು (ಏ. 05): ಕೊರೊನಾದಿಂದ ಚೇತರಿಸಿಕೊಂಡಿರುವ ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ದೇವೇಗೌಡ್ರು, ಅವರ ಪತ್ನಿ ಚಿನ್ನಮ್ಮರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ದೇವೇಗೌಡ್ರು ಡಿಸ್ಚಾರ್ಜ್ ಆಗಿದ್ದಾರೆ. ಚೆನ್ನಮ್ಮರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎನ್ನಲಾಗಿದೆ.
ರಾಸಲೀಲೆ ಸೀಡಿ ಮಾಡಿದ್ಯಾರು..? ತನಿಖೆ ವೇಳೆ ಯುವತಿ ಬಾಯ್ಬಿಟ್ಟಳು ಸ್ಫೋಟಕ ವಿಚಾರ!