Tumakuru Accident: ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವು

Tumakuru Accident: ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವು

Published : Mar 20, 2022, 05:21 PM IST

ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಗಾಯಾಳುಗಳಿಗೆ 10 ಸಾವಿರ ರೂ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ 50 ಸಾವಿರ ರೂ ನೆರವು ನೀಡುವುದಾಗಿ ಹೇಳಿದ್ದಾರೆ. 
 

ತುಮಕೂರು (ಮಾ. 20): ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಗಾಯಾಳುಗಳಿಗೆ 10 ಸಾವಿರ ರೂ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ 50 ಸಾವಿರ ರೂ ನೆರವು ನೀಡುವುದಾಗಿ ಹೇಳಿದ್ದಾರೆ. 

'ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವಾಗಬೇಕಿದೆ. ಅವರ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ ನೀಡಬೇಕು. ಈ ದುರಂತಕ್ಕೆ ಸರ್ಕಾರವೇ ಹೊಣೆ. ಸರಿಯಾದ ಬಸ್ ವ್ಯವಸ್ಥೆ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಮಕ್ಕಳನ್ನು ಕಳೆದುಕೊಂಡು ಕಂಗಾಲಾದ ಕುಟುಂಬಗಳಿಗೆ ನೆರವು ನೀಡಿ' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more