News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

Published : Aug 18, 2023, 11:33 PM ISTUpdated : Aug 18, 2023, 11:35 PM IST

ಡಿಕೆ ಶಿವಕುಮಾರ್‌ ಮೇಕೆದಾಟು ಪಾದಯಾತ್ರೆ ಹೇಗೆ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಜನರಿಗೆ ಟೋಪಿ ಹಾಕಿ ಆತ ಪಾದಯಾತ್ರೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್‌ ಹೇಳೋಕೆ ಮುಂಚೆಯೇ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
 

ಬೆಂಗಳೂರು (ಆ.18): ನೈಸ್‌ ರೋಡ್‌, ಕಾವೇರಿ ನೀರು ವಿಚಾರದಲ್ಲಿ ಇಂದು ಎಚ್‌ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್‌ ಅನ್ನು ತರಾಟೆಗೆ ತೆಗೆದುಕೊಂಡರು. ಇಂದು ಸುಪ್ರೀಂ ಕೋರ್ಟ್‌ ಹೇಳೋಕು ಮುಂಚೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಾರೆ. ಹಾಗಿದ್ದರೆ ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಜನರಿಗೆ ಟೋಪಿ ಹಾಕಿ ಪಾದಯಾತ್ರೆ ಮಾಡಿದ್ದಾರೆ. ಚಿಕನ್‌ ಲೆಗ್‌ ಪೀಸ್‌, ಮಟನ್‌ ಸಾರು ತಿಂದ್ಕೊಂಡು ಹೋರಾಟ ಮಾಡಿದ್ದಷ್ಟೇ. ತಮಿಳುನಾಡಿನಲ್ಲಿ ಇರೋದು ನಿಮ್ಮ ಪಾರ್ಟರ್ನರ್‌ ಆಗಿರುವ ಸ್ಟ್ಯಾಲಿನ್‌ ಇದ್ದಾರೆ. ಅವರನ್ನ ಒಪ್ಪಿಸಿ ನೋಡೋಣ. ಕೊಟ್ಟು ತಗೊಳೋ ನೀತಿ ಮಾಡೋಕೆ ಹೊರಟಿದ್ದೀರಲ್ಲ ಕಾವೇರಿ ನದಿ ನೀರು ವಿಚಾರದಲ್ಲಿ ಅವರನ್ನು ಒಪ್ಪಿಸಿ ಎಂದಿದ್ದಾರೆ.

ಪರಿಣಿತಿ ಚೋಪ್ರಾ, ರಾಧಿಕಾ ಕುಮಾರಸ್ವಾಮಿ ಸೇರಿ ಈ ನಟಿಯರೂ ರಾಜಕಾರಣಿಗಳ ಮದುವೆಯಾಗಿದ್ದಾರೆ

ಇನ್ನು ನೈಸ್‌ ರಸ್ತೆ ವಿಚಾರವಾಗಿ ಡಿಕೆ ಸುರೇಶ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರಾಗಿದೆ. ಟಿವಿಯಲ್ಲಿ ಪ್ರಚಾರ ಸಿಗುತ್ತೆ ಅಂತಾ ಏನ್‌ ಬೇಕಾದ್ರೂ ಮಾತನಾಡ್ತಾರೆ ಅಂತಾ ಡಿಕೆ ಸುರೇಶ್‌, ಎಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಹಾಗೆ ನನಗೆ ಹೆದರಿಸೋಕೆ ಬರಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more