ಪಾಕ್ ಜಿಂದಾಬಾದ್ ಎಂದ ಅಮೂಲ್ಯ: ಇದಕ್ಕೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ

ಪಾಕ್ ಜಿಂದಾಬಾದ್ ಎಂದ ಅಮೂಲ್ಯ: ಇದಕ್ಕೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ

Published : Feb 21, 2020, 02:59 PM IST

ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಕೂಗಿದ ಪಾಕ್ ಜಿಂದಾಬಾದ್ ಘೋಷಣೆಗೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.  ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ದೇಶದ್ರೋಹ ಹೇಳಿಕೆಯನ್ನ ಖಂಡಿಸಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಫೆ.21): ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಕೂಗಿದ ಪಾಕ್ ಜಿಂದಾಬಾದ್ ಘೋಷಣೆಗೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. 

ಅಮೂಲ್ಯಗೆ ನಕ್ಸಲ್ ಜೊತೆ ನಂಟಿರುವುದು ಬಗ್ಗೆ ಸಾಬೀತಾಗಿದೆ: ಸಿಎಂ

ಇನ್ನು ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ದೇಶದ್ರೋಹ ಹೇಳಿಕೆಯನ್ನ ಖಂಡಿಸಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಹೇಳಿದ್ದೇನು..? ಅವರ ಬಾಯಿಂದಲೇ ಕೇಳಿ.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ