ಮಗನ ಮದುವೆ ಬಗ್ಗೆ ನನ್ನದೊಂದು ಕನಸಿದೆ: ಕುಮಾರಸ್ವಾಮಿ

ಮಗನ ಮದುವೆ ಬಗ್ಗೆ ನನ್ನದೊಂದು ಕನಸಿದೆ: ಕುಮಾರಸ್ವಾಮಿ

Suvarna News   | Asianet News
Published : Feb 09, 2020, 02:52 PM ISTUpdated : Feb 09, 2020, 05:34 PM IST

ನಾಳೆ ನಡೆಯಲಿರುವ ಮಗನ ನಿಶ್ಚಿತಾರ್ಥದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಎಲ್ಲಾ ಪಕ್ಷದ ಶಾಸಕರು, ನಾಯಕರು, ಪ್ರಮುಖ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ನಾಳಿನ ಎಂಗೇಜ್‌ಮೆಂಟ್‌ಗೆ 4-5 ಸಾವಿರ ಜನ ಬರುವ ನಿರೀಕ್ಷೆ ಇದೆ ಎಂದಿದ್ದಾರೆ. 

 

ಬೆಂಗಳೂರು (ಫೆ. 09):  ನಾಳೆ ನಡೆಯಲಿರುವ ಮಗನ ನಿಶ್ಚಿತಾರ್ಥದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ' ಎಲ್ಲಾ ಪಕ್ಷದ ಶಾಸಕರು, ನಾಯಕರು, ಪ್ರಮುಖ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ನಾಳಿನ ಎಂಗೇಜ್‌ಮೆಂಟ್‌ಗೆ 4-5 ಸಾವಿರ ಜನ ಬರುವ ನಿರೀಕ್ಷೆ ಇದೆ' ಎಂದಿದ್ದಾರೆ. 

'ಮಗನ ಮದುವೆಗೆ ನನ್ನನ್ನು ರಾಜಕೀಯವಾಗಿ ಬೆಳೆಸಿದ ಪ್ರತಿಯೊಬ್ಬ ಹಿತೈಶಿಗೂ ಆಹ್ವಾನ ನೀಡಬೇಕು ಎಂದಿದ್ದೇನೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಫೆಬ್ರವರಿ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!