ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ

ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ

Published : Feb 16, 2021, 08:19 PM IST

ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

ಬೆಂಗಳೂರು (ಫೆಬ್ರವರಿ 15); ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ದೇಶದಾದ್ಯಂತ ಜನರಿಂದ ದೇಣಿಗೆ ಸ್ವೀಕರಿಸಲಾಗುತ್ತಿದೆ. ಆದರೆ, ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗೆ ಆರ್​ಎಸ್​ಎಸ್​ ಸಂಘಟನೆ ಗುರುತು ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!