ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

Published : Oct 27, 2021, 11:50 AM ISTUpdated : Oct 27, 2021, 01:07 PM IST

ಸಿಂದಗಿಯಲ್ಲಿ ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 27): ಸಿಂದಗಿಯಲ್ಲಿ (Sindagi) ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ.

ದಳಪತಿಗಳು ಹಳ್ಳಿ ಹಳ್ಳಿಗಳಲ್ಲಿ, ಗ್ರಾಮ ಮಟ್ಟದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸಭೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಕಂಬಳಿ ವಿಚಾರಕ್ಕೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more