Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Published : Jul 07, 2023, 10:19 PM IST

ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ಬೆಂಗಳೂರು (ಜು.7): ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸೋದು ಬಿಟ್ಟು ಏನಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್. ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಹಾಗೂ ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್. ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಜನತೆಯ ಬಹು ನಿರೀಕ್ಷಿತ ಆಶೋತ್ತರದೊಂದಿಗೆ ರಚನೆ ಆಗಿರುವ ಸರ್ಕಾರ ಮುಂದಿನ ಎಂಟು ತಿಂಗಳಿಗೆ ಬಜೆಟ್ ಮಂಡಿಸಿದೆ ಎಂದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more