Halal Row ಗಂಡಸ್ತನ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ವಿಷಾದ!

Halal Row ಗಂಡಸ್ತನ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ವಿಷಾದ!

Published : Mar 31, 2022, 05:38 PM IST

ಆವೇಶದಲ್ಲಿ ಗಂಡಸ್ತನ ಎಂದು ಮಾತನಾಡಿದ್ದೇನೆ

ನನ್ನ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ ಎಂದ ಎಚ್ ಡಿಕೆ

ಗಂಡಸ್ತನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ
 

ಬೆಂಗಳೂರು (ಮಾ. 31):  ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಮಾತನಾಡುತ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಗಂಡಸ್ತನ ಪ್ರಶ್ನೆ ಮಾಡಿದ್ದರು. ಆದರೆ, ತಮ್ಮ ಹೇಳಿಕೆ ವಿವಾದವಾಗುವ ಸ್ವರೂಪ ಅರಿತ ಕೂಡಲೇ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮಾತನಾಡುವ ಆವೇಶದಲ್ಲಿ ಗಂಡಸ್ತನ ಎಂದು ಪದ ಬಳಸಿದ್ದೇನೆ. ನನ್ನ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ. ಈ ಹೇಳಿಕೆಗೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾದ್ರೆ ವಿಷಾದಿಸುತ್ತೇನೆ. ಶಿವಮೊಗ್ಗದ ಭೂಮಿಯಲ್ಲಿ ಜನಿಸಿದ ಮಹಾತ್ಮ ಕುವೆಂಪು ಅವರಿಗೆ ಬೆಲೆ ಕೊಟ್ಟಾದರೂ, ಈ ವಿಷಬೀಜ ಬಿತ್ತುವುದನ್ನು ಬಿಡಿ ಎಂದು ಕೇಳಿದ್ದೇನೆ ಎಂದಿದ್ದಾರೆ.

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

ಇನ್ನು ಕುಮಾರಸ್ವಾಮಿ ಹೇಳಿಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕುಮಾರಸ್ವಾಮಿ ಹೇಳಿಕೆಗೆ ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಕರ್ತವ್ಯ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more