ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಜೆಜೆ ನಗರ ಚಂದ್ರು ಕೊಲೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Published : Apr 06, 2022, 02:05 PM IST

*'ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ'
*'ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ'
*ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರಿಹಾಯ್ದ ಎಚ್‌ ಡಿ ಕುಮಾರಸ್ವಾಮಿ
 

ಬೆಂಗಳೂರು (ಏ. 06): ಜೆಜೆ ನಗರ‌ದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಹ ಜ್ಞಾನೇಂದ್ರ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. "ಪೊಲೀಸರು ಬೇರೆ, ಗೃಹ ಸಚಿವರು ಬೇರೆ ಬೇರೆ ರೀತಿಯ ಹೇಳಿಕೆ ಕೊಡ್ತಿದ್ದಾರೆ, ಕೊಲೆಯಾದವನನ್ನು ಹಿಂದೂ ಅಂತ ಹೇಳಲಿಲ್ಲ, ದಲಿತ ಎಂದಿದ್ದಾರೆ" ಎಂದು ಎಚ್‌ಡಿಕೆ ಹೇಳಿದ್ದಾರೆ. 

ಇದನ್ನೂ ಓದಿ: ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

"ಸಚಿವರದ್ದು ಸಣ್ಣತನದ, ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸುವ ಹೇಳಿಕೆ, ಕೊಲೆಯಾದ 24 ಗಂಟೆಯಲ್ಲಿ ಬೇರೆ ಆಯಾಮ ಪಡೆದುಕೊಂಡಿದೆ" ಎಂದು ಮಾಜಿ ಸಿಎಂ ಹೇಳಿದ್ದಾರೆ.  ಜೆಜೆ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಏಪ್ರಿಲ್ 5 ರ ಮಧ್ಯರಾತ್ರಿ ನಡೆದ ಕೊಲೆ ನಡೆದಿತ್ತು. ಆಕ್ಸಿಡೆಂಟ್ ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ಬಳಿಕ ಕೊಲೆ ನಡೆದಿದೆ. ಮೂವರು ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಪೊಲೋಸರು ಕೂಡ ಮಾಹಿತಿ ನೀಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more