ಅಂಬಿ ಕಾಲದಲ್ಲೇ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಅಭಿಷೇಕ್ ಅಂಬರೀಶ್ ಉತ್ತರ!

ಅಂಬಿ ಕಾಲದಲ್ಲೇ ಅಕ್ರಮ ಗಣಿಗಾರಿಕೆ ಆರೋಪಕ್ಕೆ ಅಭಿಷೇಕ್ ಅಂಬರೀಶ್ ಉತ್ತರ!

Published : Jul 09, 2021, 06:02 PM IST

ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. ಇದೀಗ ಅಭಿಷೇಕ್ ಪ್ರತಿಕ್ರಿಯೆ ಇದು. 

ಬೆಂಗಳೂರು (ಜು. 09): ಸುಮಲತಾ- ಎಚ್‌ಡಿ ಕುಮಾರಸ್ವಾಮಿಗೆ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಕೆಆರ್‌ಎಸ್ ಬಿರುಕು ವಿಚಾರದಿಂದ ಶುರುವಾಗಿ ಮೈಷುಗರ್ ಕಾರ್ಖಾನೆ, ಈಗ ಅಂಬಿ ಸ್ಮಾರಕ ವಿಚಾರದವರೆಗೆ ಬಂದು ನಿಂತಿದೆ. 

' ನಾವೇ ಗಣಿಗಾರಿಕೆ ಮಾಡ್ತಾ ಇದ್ದಿದ್ರೆ , ಬ್ಯುಸಿನೆಸ್ ಇದ್ದಿದ್ರೆ ನಾವ್ಯಾಕೆ ಕ್ಲೋಸ್ ಮಾಡಿಸ್ತಾ ಇದ್ದೀವಾ..? ನಾವ್ಯಾಕೆ ಅಕ್ರಮ ಗಣಿಗಾರಿಕೆ ವಿರುದ್ದ ಧ್ವನಿ ಎತ್ತುತ್ತಿದ್ದೆವು ಹೇಳಿ..?  ಎಂದು ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ಧಾರೆ. ನಮ್ಮ ಅಮ್ಮನ ಪರವಾಗಿ ಎಂದಿಗೂ ನಿಲ್ಲುತ್ತೇವೆ' ಎಂದಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!