ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

ಕೊರೋನಾ ಗೆದ್ದ ಆರೋಗ್ಯ ಸಿಬ್ಬಂದಿಯ ಮನದಾಳದ ಮಾತು

Published : Jul 28, 2020, 01:53 PM IST

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಮಂಡ್ಯ(ಜು.28): ಕೊರೋನಾ ಎದುರಿಸುವಾಗ ಮುಖ್ಯವಾಗಿ ಧೈರ್ಯ ಹಾಗೂ ಮಾನವೀಯತೆ ಅತಿ ಅವಶ್ಯಕವಾಗಿ ಬೇಕಾಗುತ್ತದೆ. ಭಯದಿಂದ ಮುಕ್ತವಾಗಿದ್ದರೆ ಕೊರೋನಾ ಏನು ಮಾಡಲಾಗದು ಎನ್ನುವುದು ಮಂಡ್ಯದ ಕೊರೋನಾ ಗೆದ್ದ ಆರೋಗ್ಯ ಇಲಾಖೆಯಲ್ಲಿ ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿರುವವರ ಮಾತು.

ಕೊರೋನಾ ಸೋಂಕಿಗೆ ತುತ್ತಾದವರಿಗೆ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಹಾಗೂ ಆಹಾರವನ್ನು ನೀಡಲಾಗುತ್ತದೆ. ಆದರೆ ಸೋಂಕಿಗೆ ತುತ್ತಾದ ವ್ಯಕ್ತಿಗೆ ಅಭದ್ರತೆ ಕಾಡಲಾರಂಭಿಸುತ್ತದೆ. ಯಾಕೆಂದರೆ ತನ್ನ ಮನೆಯವರು ಹಾಗೂ ಸಮಾಜ ಹೇಗೆ ನನ್ನನ್ನು ಸ್ವೀಕರಿಸುತ್ತೆ ಎನ್ನುವ ಆತಂಕವಿರುತ್ತದೆ. ಹೀಗಾಗಿ ಅವರನ್ನು ಮಾನವೀಯತೆಯಿಂದ ನೋಡಿ ಎನ್ನುತ್ತಾರೆ ಕೊರೋನಾ ಗೆದ್ದವರು

ಹೀಗಾಗಿ ಎಲ್ಲರು ಸೋಂಕಿನಿಂದ ಗುಣಮುಖರಾಗಿ ಬಂದವರನ್ನು ಮಾನವೀಯತೆಯಿಂದ ನೋಡಿ. ಧೈರ್ಯದಿಂದ ಇದ್ದರೆ ಕೊರೋನಾವನ್ನು ಸುಲಭವಾಗಿ ಮಣಿಸಬಹುದು ಎನ್ನುವುದು ಕೊರೋನಾ ಗೆದ್ದವರ ಮಾತು.
 
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!