ಸಚಿವರೇ ಗಮನಿಸಿ; ನಿಮ್ಮ ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರೇ ಇಂಜೆಕ್ಷನ್ ಮಾಡ್ಕೋಬೇಕು.!

ಸಚಿವರೇ ಗಮನಿಸಿ; ನಿಮ್ಮ ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರೇ ಇಂಜೆಕ್ಷನ್ ಮಾಡ್ಕೋಬೇಕು.!

Published : Sep 14, 2020, 10:54 AM ISTUpdated : Sep 14, 2020, 11:02 AM IST

ಕೋವಿಡ್‌ ಸೋಂಕಿತರು ಹೆಚ್ಚುತ್ತಿದ್ದರೂ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರೇ ಇಂಜೆಕ್ಷನ್ ಮಾಡ್ಕೋಬೇಕು. ದಿನಕ್ಕೆ 2 ಬಾರಿ ನೆಪಕ್ಕೆ ವೈದ್ಯರು ಭೇಟಿ ಕೊಡುತ್ತಾರೆ. 

 

ಬೆಂಗಳೂರು (ಸೆ. 14): ಕೋವಿಡ್‌ ಸೋಂಕಿತರು ಹೆಚ್ಚುತ್ತಿದ್ದರೂ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಕೋವಿಡ್ ಸೆಂಟರ್‌ನಲ್ಲಿ ಸೋಂಕಿತರೇ ಇಂಜೆಕ್ಷನ್ ಮಾಡ್ಕೋಬೇಕು. ದಿನಕ್ಕೆ 2 ಬಾರಿ ನೆಪಕ್ಕೆ ವೈದ್ಯರು ಭೇಟಿ ಕೊಡುತ್ತಾರೆ. ಇದು ಹಾವೇರಿ ಕೋವಿಡ್ ಸೆಂಟರ್‌ನ ದುಸ್ಥಿತಿ. 

ಒಬ್ಬ ರೋಗಿ ಬಳಸಿದ ಹಾಸಿಗೆ, ಬೆಡ್‌ಶೀಟನ್ನು ಇನ್ನೊಬ್ಬ ರೋಗಿಗೆ ಕೊಡುತ್ತಾರಂತೆ. ಆದರೂ ಅರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ಸಚಿವರೂ ಕೂಡಾ ಈ ಬಗ್ಗೆ ಗಮನ ಕೊಡುತ್ತಿಲ್ಲ. ಇದು ಸಾರ್ವಜನಿಕ ಆಕ್ರೋಶಕ್ಕೂ ಕಾರಣವಾಗಿದೆ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?