ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

Published : Feb 20, 2021, 03:04 PM ISTUpdated : Feb 20, 2021, 03:07 PM IST

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಡಾ. ಸುಧಾಕರ್ ಸಭೆ ನಡೆಸಿದ್ಧಾರೆ. 

ಬೆಂಗಳೂರು (ಫೆ. 20): ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಡಾ. ಸುಧಾಕರ್ ಸಭೆ ನಡೆಸಿದ್ಧಾರೆ. ಆರೋಗ್ಯ ಸಿಬ್ಬಂದಿ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಫ್ರಂಟ್ ಲೈನ್ ವಾರಿಯರ್ಸ್‌  ಎಲ್ಲರೂ ಲಸಿಕೆ ತೆಗೆದುಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!