ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ, 2 ನೇ ಅಲೆ ಶುರುವಾಗಬಹುದು: ಸುಧಾಕರ್ ಎಚ್ಚರಿಕೆ

ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ, 2 ನೇ ಅಲೆ ಶುರುವಾಗಬಹುದು: ಸುಧಾಕರ್ ಎಚ್ಚರಿಕೆ

Published : Feb 19, 2021, 04:32 PM ISTUpdated : Feb 19, 2021, 04:42 PM IST

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಸಿದ್ದಾರೆ. 

ಬೆಂಗಳೂರು (ಫೆ. 19): ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 'ಕೊರೊನಾ ಹೋಯ್ತು ಅಂತ ಮೈಮರೆಯಬೇಡಿ. ಕೊರೊನಾ ಹೋಗಿಲ್ಲ. ನಮ್ಮ ಮಧ್ಯೆಯೇ ಇದೆ. 2 ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಹೀಗಾಗಿ ಕೇರಳ, ಮಹಾ ಗಡಿಯಲ್ಲಿ ಹೈಅಲರ್ಟ್ ಮಾಡಲಾಗಿದೆ. ರಾಜ್ಯದಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!