'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು

Published : Jul 27, 2022, 03:35 PM IST

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರವೀಣ್ ಪಾರ್ಥೀವ ಶರೀರ ಬೆಳ್ಳಾರೆ ತಲುಪಿದೆ. ಗ್ರಾಮಸ್ಥರು, ಹಿಂದೂ ಕಾರ್ಯಕರ್ತರ ಆಕ್ರೋಶದ ಕಿಚ್ಚು ಜೋರಾಗಿದೆ. ಸರ್ಕಾರದ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಹಳಷ್ಟು ಸಮಯದವರೆಗೆ ಪ್ರವೀಣ್ ತಂದೆ ತಾಯಿಗೆ ವಿಚಾರ ಗೊತ್ತಿರಲಿಲ್ಲ. ಅನಾರೋಗ್ಯ ಸಮಸ್ಯೆ ಇರುವುದರಿಂದ ಹೇಗಪ್ಪಾ ತಿಳಿಸೋದು ಎಂದು ಸಂಬಂಧಿಕರು, ಸ್ನೇಹಿತರು ಸುಮ್ಮನಿದ್ದರು. ಕೊನೆಗೆ ವಿಚಾರ ಗೊತ್ತಾದಾಗ  ಮನೆಯಲ್ಲಿ ಪ್ರವೀಣ್ ತಂದೆ ತಾಯಿ ಕಣ್ಣೀರು ಹಾಕಿದ್ದಾರೆ. ನನ್ನ ಮಗ ನನಗೆ ನನಗೆ ಬೇಕು, ಅವನನ್ನು ವಾಪಸ್ ತಂದು ಕೊಡಿ, ಮಗನೇ ಬಂದು ಬಿಡಪ್ಪ' ಎಂದು ತಾಯಿ ಅಳೋದು ಮನಕಲಕುವಂತಿತ್ತು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more