ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಕೇಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ಎರಡು ಅಡಿಗೂ ಹೆಚ್ಚು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು.
ಬೆಂಗಳೂರು (ಅ. 12): ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕೇಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ಎರಡು ಅಡಿಗೂ ಹೆಚ್ಚು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು. ಕೊನೆಗೆ ಪ್ರಯಾಣಿಕರು ಟ್ರಾಕ್ಟರ್ ಏರಿ ಏರ್‌ಪೋರ್ಟ್ ತಲುಪಿದ್ದಾರೆ. ನಗರದ ಬೇರೆ ಬೇರೆ ಕಡೆ ಮಳೆ ಅವಾಂತರ ಸೃಷ್ಟಿಸಿದೆ.