ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.
ಬೆಂಗಳೂರು (ಆ. 19): ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.