ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು

ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು

Published : Oct 04, 2021, 10:57 AM ISTUpdated : Oct 04, 2021, 11:19 AM IST

ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.
 

 ಬೆಂಗಳೂರು (ಅ.04): ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.

ರಾಜಕಾಲುವೆ ನೀರು ನುಗ್ಗಿ, ದನದ ಕೊಟ್ಟಿಗೆ ಜಲಾವೃತವಾಗಿತ್ತು. ರೈತ ಅಂದಾನಪ್ಪ ಎಂಬುವವರು ಸಾಕಿದ್ದ ಎಮ್ಮೆಯೊಂದು ಸಾವನ್ನಪ್ಪಿದೆ. ಶಿವಾನಂದ ಸರ್ಕಲ್‌, ಕೆ.ಆರ್‌. ಮಾರುಕಟ್ಟೆ, ಕೆ.ಆರ್‌. ಸರ್ಕಲ್‌, ಇನ್‌ಫೆಂಟ್ರಿ ರಸ್ತೆ, ಶಿವಾಜಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌, ಓಕಳೀಪುರಂ ರಸ್ತೆ ಅಂಡರ್‌ಪಾಸ್‌, ಸುಜಾತ, ರಾಜಭನದ ರಸ್ತೆ, ಲಿಂಗರಾಜಪುರಂ ಅಂಡರ್‌ ಪಾಸ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು.

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!