ಧಾರಾಕಾರ ಮಳೆಗೆ ಸಾವಿನ ಗುಂಡಿಗಳಾದ ಬೆಂಗಳೂರು ರಸ್ತೆಗಳು, ಹೆಚ್ಚುತ್ತಿವೆ ಅಪಘಾತ

ಧಾರಾಕಾರ ಮಳೆಗೆ ಸಾವಿನ ಗುಂಡಿಗಳಾದ ಬೆಂಗಳೂರು ರಸ್ತೆಗಳು, ಹೆಚ್ಚುತ್ತಿವೆ ಅಪಘಾತ

Published : Oct 04, 2021, 11:15 AM IST

ಬೆಂಗಳೂರು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು. 
 

ಬೆಂಗಳೂರು (ಅ. 04): ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು. 

ಶಿವಾನಂದ ಸರ್ಕಲ್‌, ಕೆ.ಆರ್‌. ಮಾರುಕಟ್ಟೆ, ಕೆ.ಆರ್‌. ಸರ್ಕಲ್‌, ಇನ್‌ಫೆಂಟ್ರಿ ರಸ್ತೆ, ಶಿವಾಜಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌, ಓಕಳೀಪುರಂ ರಸ್ತೆ ಅಂಡರ್‌ಪಾಸ್‌, ಸುಜಾತ, ರಾಜಭನದ ರಸ್ತೆ, ಲಿಂಗರಾಜಪುರಂ ಅಂಡರ್‌ ಪಾಸ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು.  ಮಾಗಡಿ ರಸ್ತೆಯ ಸುಂಕದಕಟ್ಟೆ ಬಳಿ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!