Aug 7, 2020, 2:33 PM IST
ಬೆಂಗಳೂರು (ಆ. 07): ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಭಾರೀ ಮಳೆಗೆ ಮನೆ ನೆಲಸಮಗೊಂಡಿದೆ. ಮನೆಯಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎನ್‌ಆರ್ ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಶೋಕ್ ಎಂಬುವವರ ಮನೆ ಸಂಪೂರ್ಣ ನಾಶವಾಗಿದೆ.