ಕುಂದಾನಗರಿ ಬೆಳಗಾವಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ- ಮಂಡೋಳಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ಈ ಸೇತುವೆ ದಾಟಲು ಹೋಗಿ ಸಿಲುಕಿದ್ದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇದು ರಸ್ತೆಯಾ, ಹೊಳೆಯಾ ಎಂಬ ಅನುಮಾನ ವ್ಯಕ್ತವಾಗುವಂತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ.
ಬೆಳಗಾವಿ (ಆ. 17): ಕುಂದಾನಗರಿ ಬೆಳಗಾವಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಳಗಾವಿ- ಮಂಡೋಳಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ಈ ಸೇತುವೆ ದಾಟಲು ಹೋಗಿ ಸಿಲುಕಿದ್ದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಇದು ರಸ್ತೆಯಾ, ಹೊಳೆಯಾ ಎಂಬ ಅನುಮಾನ ವ್ಯಕ್ತವಾಗುವಂತಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ.