ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

Published : Jul 29, 2023, 02:19 PM ISTUpdated : Jul 29, 2023, 02:20 PM IST

ನಾರಾಯಣಪುರ ಜಲಾಶಯ ಒಳಹರಿವು ಹೆಚ್ಚಳ
110 ಅಡಿ ತಲುಪಿದ ಕೆಆರ್‌ಎಸ್‌ ನೀರಿನ ಮಟ್ಟ
ರಾಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿ

ಕರುನಾಡಲ್ಲಿ ಅಬ್ಬರಿಸಿ ಬೊಬ್ಬರೆಯುತ್ತಿದ್ದ ವರುಣ(Rain) ಕೊನೆಗೂ ಕೊಂಚ್ ಬ್ರೇಕ್ ನೀಡಿದ್ದಾನೆ. ವರುಣನ ಅಬ್ಬರ ಕಡಿಮೆಯಾದ್ರೂ ಅವಾಂತರಗಳು ಮಾತ್ರ ನಿಂತಿಲ್ಲ.ಇನ್ನೂ ಹಲವೆಡೆ ಪ್ರವಾಹದ(flood) ಪರಿಸ್ಥಿತಿ ಮುಂದುವರಿದಿದೆ. ಚಿಕ್ಕೋಡಿಯಲ್ಲಿ(Chikkodi) ಪ್ರವಾಹದ ರಭಸಕ್ಕೆ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯೋರ್ವ ಮರವೇರಿ ಕುಳಿತಿದ್ದ. ಸತತ 12 ಗಂಟೆಗಳ ಬಳಿಕ ನದಿಗೆ ಬಿದ್ದ  ಭಜರಂಗಿ ಎಂಬ ವ್ಯಕ್ತಿಯನ್ನ ರಕ್ಷಣೆ ಮಾಡಲಾಗಿದೆ. ರಾತ್ರಿ ಬೈಕ್‌ನಲ್ಲಿ ತೆರಳುವಾಗ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸೇತುವೆ ಮೇಲಿಂದ ನದಿಗೆ ಬಿದ್ದಿದ್ದಾನೆ. ಪ್ರವಾಹದ ಮಧ್ಯೆ ಈಜಿಕೊಂಡು ಮರದ ಆಸರೆಪಡೆದು, ರಾತ್ರಿ ಇಡೀ ಮರದ ಮೇಲೆ ಕುಳಿತಿದ್ದ. ಬೆಳಗ್ಗೆ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟು ಬಯಲಾಗ್ತಿದೆ ‘ಉಗ್ರ’ರ ನಂಟಿನ ಜಾಲ: ಬೆಂಗಳೂರಲ್ಲಿ ಅಡಗಿ ಕುಳಿತ್ತಿದ್ದಾರಾ ಮತ್ತಷ್ಟು ಶಂಕಿತರು..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more