'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

Published : Jun 10, 2020, 11:46 AM IST

ಕೊರೋನಾ ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಬೆಂಗಳೂರು(ಜೂ.10): ಕೊರೋನಾ ಹೆಮ್ಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದಕ್ಕೆ ನಮ್ಮ ರಾಜ್ಯ ಕೂಡಾ ಹೊರತಾಗಿಲ್ಲ. ಇದೀಗ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕು ಎನ್ನುವ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಂತಾಗಿದೆ.

ಹೆಮ್ಮಾರಿ ಅಟ್ಟಹಾಸದ ನಡುವೆ ತಜ್ಞರಿಂದ ಒಂದು ಅಚ್ಚರಿಯ ಸಲಹೆ ಸಿಕ್ಕಿದೆ. ಹೆಮ್ಮಾರಿ ಆರ್ಭಟ ನಿಲ್ಲಬೇಕಂದ್ರೆ ಅರ್ಧ  ಜನಸಂಖ್ಯೆಗೆ ಕೊರೋನಾ ವೈರಸ್ ಬರಬೇಕಂತೆ.ವೈರಸ್ ನಿಯಂತ್ರಣಕ್ಕೆ, ವೈರಸ್ ವಾರಿಯರ್ಸ್‌ಗಳ ಸೃಷ್ಠಿ ಅಗತ್ಯವೆಂದು ತಜ್ಞರು ಹೇಳಿದ್ದಾರೆ.

ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಹೆಮ್ಮಾರಿಗೆ ಬ್ರೇಕ್ ಬೀಳಲಿದೆ. ಅದು ಹೇಗೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!