EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

EXCLUSIVE :ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕನ ಹೆಸರು ರಿವೀಲ್..!

Published : Mar 15, 2021, 01:55 PM ISTUpdated : Mar 15, 2021, 02:04 PM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. 

ಬೆಂಗಳೂರು (ಮಾ. 15): ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿಗೆ ಟ್ವಿಸ್ಟ್ ಸಿಕ್ಕಿದೆ. ಎಸ್‌ಐಟಿ ತನಿಖೆ ವೇಳೆ ಮಹಾನ್ ನಾಯಕರ ಹೆಸರು ರಿವೀಲ್ ಆಗಿದೆಯಂತೆ. ಇಲ್ಲಿ ಟ್ವಿಸ್ಟ್ ಏನಂದ್ರೆ, ಮಹಾನ್ ನಾಯಕನ ಹೆಸರನ್ನು ಹೋಲುವ ವ್ಯಕ್ತಿ ಇವರು ಎನ್ನಲಾಗಿದೆ.  ಇವರು ರಾಮನಗರ ಜಿಲ್ಲೆ ಮೂಲದವರು, ಸೀಡಿ ಷಡ್ಯಂತ್ರಕ್ಕೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಈತ ಚೆನ್ನೈನಲ್ಲಿದ್ದಾನೆ ಎನ್ನಲಾಗಿದ್ದು,  ವಶಕ್ಕೆ ಪಡೆಯಲಿದ್ದಾರೆ ಎಸ್‌ಐಟಿ ಅಧಿಕಾರಿಗಳು. ಇವರು ಬಾಯ್ಬಿಟ್ಟರೆ ಇನ್ನಷ್ಟು ಜನರ ಹೆಸರು ಹೊರ ಬರಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!