ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

ACB ಎತ್ತಂಗಡಿಗೆ ಹೈಕೋರ್ಟ್‌ಗೆ ಇದ್ದ ಕಾರಣಗಳೇನು? ಎಸಿಬಿಯಲ್ಲಿ ಹೇಗಿರುತ್ತೆ ಬಿ ರಿಪೋರ್ಟ್ ಹಂಗಾಮ?

Published : Aug 13, 2022, 07:34 PM IST

14000ಕ್ಕೂ ಹೆಚ್ಚು ಕೇಸ್..ಖರ್ಚಾಗಿದ್ದು 119 ಕೋಟಿ..ವೇಸ್ಟ್ ಆಗಿದ್ದೇಕೆ ಎಸಿಬಿ..? ಸರ್ಕಾರಿ ತನಿಖಾ ಸಂಸ್ಥೆಯಲ್ಲಿ..ಸಿದ್ದುಗೆ ಸಿಕ್ಕ ಕ್ಲೀನ್ ಚಿಟ್ ಎಷ್ಟು..? ಎಸಿಬಿ ಬಂದ್.. ಲೋಕಾಯುಕ್ತ ಓಪನ್..ಹೈಕೋರ್ಟ್ಗೆ ಇದ್ದ ಕಾರಣಗಳೇನು..? ಇದೇ ಈ ಹೊತ್ತಿನ ವಿಶೇಷ ಎಸಿಬಿ ಎತ್ತಂಗಡಿ ರಹಸ್ಯ 

ಬೆಂಗಳೂರು, (ಆಗಸ್ಟ್. 13): ಎಸಿಬಿ ರೇಡ್.. ಇದು ಐದಾರು ವರ್ಷಗಳಿಂದ ಸುದ್ದಿಗಳಲ್ಲಿ ಕೇಳಿ ಬರ್ತಾ ಇದ್ರೂ ಕೂಡ ಮುಂದೇನಾಯ್ತು ಅನ್ನೋದು ಮಾತ್ರ ಚಿದಂಬರ ರಹಸ್ಯವಾಗಿಯೇ ಉಳೀತಾ ಇತ್ತು. ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ತಂತೆ, ಕೆಜಿಗಟ್ಟಲೇ ಬಂಗಾರ ಇತ್ತಂತೆ ಅನ್ನೋ ಸುದ್ದಿ ಕೆಲವೇ ದಿನಗಳಲ್ಲಿ ಮರೆತೇ ಹೋಗೋ ಥರ ಆಗಿ ಬಿಡ್ತಾ ಇತ್ತು.

ಎಸಿಬಿಗೆ ಹೈಕೋರ್ಟ್‌ ಮತ್ತೆ ತರಾಟೆ

 ಅದಕ್ಕೆ ಕಾರಣ ಎಸಿಬಿ ಅಸಮರ್ಥ ಅಂತ ಅಲ್ಲ.. ಎಸಿಬಿಗೆ ಇದ್ದ ಶಕ್ತಿಯನ್ನೆಲ್ಲಾ ಮಾಜಿ ಸಿಎಂ ಸಿದ್ರಾಮಯ್ಯನವರು ಕಸಿದುಕೊಂಡೇ ಫೀಲ್ಡಿಗೆ ಬಿಟ್ಟಿದ್ದು.. ಈಗ ನ್ಯಾಯಾಲಯ ಎಸಿಬಿಯನ್ನ ಎತ್ತಂಗಡಿ ಮಾಡಿ ಲೋಕಾಯುಕ್ತದ ವ್ಯಾಪ್ತಿಗೆ ಹಾಕಿದೆ.. ಇದಕ್ಕೆ ಕಾರಣಗಳೇನು ? ಸಂಪೂರ್ಣ ವಿವರ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more