ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್‌..!

ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್‌..!

Published : Jun 12, 2022, 11:15 AM IST

*  ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ 
*  ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ಚುರುಕು
*  ವಿದೇಶಿ ಪ್ರಯಾಣಿಕರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ
 

ಬೆಂಗಳೂರು(ಜೂ.12):  ವಿದೇಶಗಳಲ್ಲಿ ಮಂಕಿಪಾಕ್ಸ್ ವೈರಸ್‌ ಬೆಂಬಿಡದೆ ಕಾಡುತ್ತಿದೆ. ಸುಮಾರು 40 ದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈಅಲರ್ಟ್‌ ಘೋಷಿಸಲಾಗಿದೆ. ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆಯನ್ನ ಮತ್ತಷ್ಟು ಚುರುಕುಗೊಳಿಸಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯಗೊಳಿಸಲಾಗಿದೆ. ಸ್ಕ್ರೀನಿಂಗ್‌ಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಮುಸ್ಲಿಂ ಸಮುದಾಯ ಅನುಭವ ಮಂಟಪವನ್ನು ವಾಪಸ್ ಕೊಡಬೇಕು: ಆಂದೋಲ ಶ್ರೀ
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more