ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚನೆ

ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚನೆ

Published : May 20, 2021, 04:27 PM ISTUpdated : May 20, 2021, 04:36 PM IST

- ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚನೆ 

- ಮೇ. 31 ರೊಳಗೆ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ 

- ಈಗಿನ ಲಸಿಕೆ ಪೂರೈಕೆ ನೋಡಿದರೆ ಎಲ್ಲರಿಗೂ ಲಸಿಕೆ ಸಿಗುವ ವಿಶ್ವಾಸವಿದೆ: ಎಜಿ

ಬೆಂಗಳೂರು (ಮೇ. 20): ಲಭ್ಯತೆ ಕುರಿತು, ಶ್ವೇತ ಪತ್ರ ಹೊರಡಿಸಿ. ಮೇ. 31 ರೊಳಗೆ ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈಗಿನ ಲಸಿಕೆ ಪೂರೈಕೆ ನೋಡಿದರೆ ಎಲ್ಲರಿಗೂ ಲಸಿಕೆ ಸಿಗುವ ವಿಶ್ವಾಸವಿದೆ. ಈ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಮನವರಿಕೆ ಮಾಡಲಿವೆ. ಅದಕ್ಕೊಂದು ನಿಯಮ ರೂಪಿಸುತ್ತೇವೆ ಎಂದು ಎಜಿ ಸ್ಪಷ್ಟನೆ ನೀಡಿದ್ದಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!