60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

Published : May 15, 2022, 12:57 PM ISTUpdated : May 15, 2022, 12:59 PM IST

ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್,  (Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು

ಬೆಂಗಳೂರು (ಮೇ. 15): ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್,  (Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಜೊತೆ 60 ಸೆಕೆಂಡ್ಸ್ ಫೈರಿಂಗ್ ರೌಂಡ್‌ ನಡೆಸಲಾಯಿತು. ಅಶ್ವತ್ಥನಾರಾಯಣ್ ಮಾಸ್ ಲೀಡರಾ..? ಕ್ಲಾಸ್ ಲೀಡರಾ..? ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.? ದೇವೇಗೌಡರ ಬಗ್ಗೆ ಏನಂತೀರಿ..? ಹೀಗೆ ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಬಹಳ ನಾಜೂಕಿನಿಂದ ಉತ್ತರಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more