Hijab Case: ವಿಸ್ತ್ರತ ಪೀಠದಿಂದಲೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ: ಯಶ್ಪಾಲ್ ಸುವರ್ಣ

Hijab Case: ವಿಸ್ತ್ರತ ಪೀಠದಿಂದಲೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ: ಯಶ್ಪಾಲ್ ಸುವರ್ಣ

Published : Oct 13, 2022, 02:54 PM IST

ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್  ವಿಚಾರವಾಗಿ ವಿಜಯಪುರದಲ್ಲಿ ಯಶ್ಪಾಲ್ ಸುವರ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಆರಂಭಿಕ ಜಯ ಸಿಕ್ಕಿದೆ,  ಹಿಜಾಬ್ ವಿದ್ಯಾರ್ಥಿನಿಯರು ಬಡವಿದ್ಯಾರ್ಥಿಗಳ ದಿಕ್ಕು ತಪ್ಪಿಸಿದ್ದರು,  ಶಿಕ್ಷಣದ ವ್ಯವಸ್ಥೆ ಹಾಳು ಮಾಡಿದ್ದರು ಎಂದು ಕಿಡಿಕಾರಿದ್ದಾರೆ.

ವಿಜಯಪುರ (ಅ.13): ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ವಿಚಾರವಾಗಿ ಭಿನ್ನ ತೀರ್ಪು ಬಂದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಯಶ್‌ಪಾಲ್‌ ಸುವರ್ಣ, ಶಿಕ್ಷಣದ ವ್ಯವಸ್ಥೆಯನ್ನೇ ಈ ವಿದ್ಯಾರ್ಥಿಗಳು ಹಾಳು ಮಾಡಿದ್ದಾರೆ. ಇದು ಸುಪ್ರೀಂ ಕೋರ್ಟ್‌ನಲ್ಲಿ ಸಿಕ್ಕ ಆರಂಭಿಕ ಜಯ ಎಂದು ಹೇಳಿದ್ದಾರೆ.

ದೇಶದ್ರೋಹಿ ಹಾಗೂ ಮತಾಂಧ ಸಂಘಟನೆಗಳು ಮಾರ್ಚ್‌ 15 ರಂದು ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲಿ ಒಬ್ಬ ನ್ಯಾಯಮೂರ್ತಿ ಸರ್ಕಾರ ನಿರ್ಧಾರದ ಸರಿ ಎಂದಿದ್ದರೆ, ಇನ್ನೊಬ್ಬರು ತಪ್ಪು ಎಂದಿದ್ದಾರೆ. ಈಗ ವಿಸ್ತ್ರತ ಪೀಠಕ್ಕೆ ಪ್ರಕರಣ ಹೋಗಲಿದ್ದು, ಮುಂದೆಯೂ ಉತ್ತಮ ಆದೇಶ ಬರುವ ನಿರೀಕ್ಷೆ ಇದೆ ಎಂದಿದ್ದಾರೆ.

Hijab Case: ಹಿಜಾಬ್‌ ವಿದ್ಯಾರ್ಥಿನಿಯರಿಗೆ ಟೆರರ್‌ ಲಿಂಕ್‌ ಇದೆ: ಈಶ್ವರಪ್ಪ

ಮಕ್ಕಳ ಜೀವನದಲ್ಲಿ ಇವರೆಲ್ಲಾ ಚೆಲ್ಲಾಟವಾಡಿದ್ದಾರೆ. ಆ ಆರು ವಿದ್ಯಾರ್ಥಿನಿಯರ ನಾಟಕದಿಂದ ಇಷ್ಟೆಲ್ಲಾ ಸಮಸ್ಯೆ ಎದುರಾಗಿದೆ. ಹೈಕೋರ್ಟ್‌ ತೀರ್ಪು ಬಂದಾಗ ಅದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿ ಮಾಡಿರುವ ತೀರ್ಪಲ್ಲ ಎಂದು ಸುವರ್ಣ ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more