Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Hijab Row: ಹಿಜಾಬ್‌ಗೆ ಪ್ರತಿಯಾಗಿ ಹುಡುಗರಿಂದ ಕೇಸರಿ ಶಾಲ್; ಅನುಮತಿಸಿದ ಕಾಲೇಜು

Published : Feb 04, 2022, 01:23 PM ISTUpdated : Feb 04, 2022, 01:27 PM IST

ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.

ಉಡುಪಿ (ಫೆ. 04):  ಬೈಂದೂರು-ಕುಂದಾಪುರ (Byndur - Kundapura) ಭಾಗದಲ್ಲಿ ಹಿಜಾಬ್ (Hijab) ಗಲಾಟೆ ಜೋರಾಗಿದೆ. ಬೈಂದೂರಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ VS ಕೇಸರಿ ಶಾಲು ಗಲಾಟೆ ತಾರಕ್ಕೇರಿದೆ.  ಅವರು ಹಿಜಾಬ್ ಹಾಕಿ ಬಂದ್ರೆ ನಾವು ಕೇಸರಿ ಶಾಲು ಹಾಕಿಸಿ ಕಳುಹಿಸುತ್ತೇವೆ ಎಂದು ಹಿಂದೂಪರ ಸಂಘಟನೆಗಳು ಹೇಳಿದೆ.ಈ ಸಮವಸ್ತ್ರ ಸಂಘರ್ಷ ತಾರಕ್ಕೇರಿದೆ. 

ಇಂದು ಬೆಳಿಗ್ಗೆ ಕೆಲ ಹುಡುಗರು ಕೇಸರಿ ಶಾಲು ಹಾಕಿಕೊಂಡು ಬಂದರು. ನಾವು ಅವರಿಗೆ ಅನುಮತಿ ಕೊಟ್ಟಿದ್ಧೇವೆ. ಮುಂದಿನ ಕ್ರಮಗಳ ಬಗ್ಗೆ ಆಡಳಿತ ಮಂಡಳಿ ಚರ್ಚೆ ನಡೆಸಲಿದೆ. ವಿದ್ಯಾರ್ಥಿಗಳು ತರಗತಿ ವಂಚಿತರಾಗಬಾರದು ಎಂದು ನಾವು ಅವಕಾಶ ಕೊಟ್ಟಿದ್ದೇವೆ. ತರಗತಿಗಳು ನಡೆಯುತ್ತಿವೆ' ಎಂದು ಪ್ರಾಂಶುಪಾಲರಾದ ಮಂಜುನಾಥ ನಾಯ್ಕ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ಧಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more