'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ

Published : Feb 18, 2022, 05:48 PM IST

ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್‌ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ. 

 'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು. ಹೀಗಾಗಿ ಸರ್ಕಾರದ ಆದೇಶದಲ್ಲಿ ತಪ್ಪಿಲ್ಲ. ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಧಕ್ಕೆ ಎಂದು ವಕೀಲರಾದ ಕಾಮತ್, ಸಂಜಯ್ ಹೆಗಡೆ ವಾದಿಸಿದ್ದಾರೆ. ಇದನ್ನು ನಾವು ಒಪ್ಪಲು ತಯಾರಿಲ್ಲ' ಎಂದು ವಾದಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more