Vijayapura: ಮುಂದುವರೆದ ಹಿಜಾಬ್ ಗದ್ದಲ, ಕಾಲೇಜು ಸುತ್ತಮುತ್ತ ಪೊಲೀಸರ ನಿಯೋಜನೆ

Feb 18, 2022, 1:13 PM IST

ವಿಜಯಪುರ (ಫೆ. 18): ಹಿಜಾಬ್ ವಿವಾದ (Hijab Row) ಮುಂದುವರೆದಿದೆ. ಸರ್ಕಾರಿ ಮಹಿಳಾ ಕಾಲೇಜಿನ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ತರಗತಿಯೊಳಗೂ ಹಿಜಾಬ್ ಧರಿಸಲು ಅವಕಾಶ ಕೊಡಿ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಲೇಜು ಎದುರು ಪೊಲೀಸರನ್ನು ನಿಯೋಜಿಸಲಾಗಿದೆ. 

Hijab Row: ಹಿಜಾಬ್‌ಗೆ ಅವಕಾಶ ಕೊಡಲಿಲ್ಲ, ಪರೀಕ್ಷೆಗೆ 12 ವಿದ್ಯಾರ್ಥಿಗಳು ಗೈರು