Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

Published : Feb 08, 2022, 09:23 AM ISTUpdated : Feb 08, 2022, 09:27 AM IST

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ಹಿಜಾಬ್‌’ ವಿವಾದ (Hijab Row) ಕೊನೆಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

 

ಬೆಂಗಳೂರು (ಫೆ. 08): ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ಹಿಜಾಬ್‌’ ವಿವಾದ (Hijab Row) ಕೊನೆಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಧರಿಸಿಯೇ ಕಾಲೇಜುಗಳಿಗೆ ಪ್ರವೇಶಕ್ಕೆ ಅನುಮತಿಸಲು ಕಾಲೇಜುಗಳ ಮುಖ್ಯಸ್ಥರಿಗೆ ಸೂಚನೆ ನೀಡುವಂತೆ ಕೋರಿ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ತಕರಾರು ಅರ್ಜಿಗಳು ಇಂದು ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more